ಪ್ರಧಾನ ಮಂತ್ರಿ

ಪ್ರಧಾನಿಯಾಗಿ ಮೋದಿಜೀ ಜನಪ್ರಿಯತೆ ಯಾವತ್ತೂ ಕುಗ್ಗಿಲ್ಲ: ಬಿ.ವೈ ವಿಜಯೇಂದ್ರ
ರಾಜ್ಯ

ಪ್ರಧಾನಿಯಾಗಿ ಮೋದಿಜೀ ಜನಪ್ರಿಯತೆ ಯಾವತ್ತೂ ಕುಗ್ಗಿಲ್ಲ: ಬಿ.ವೈ ವಿಜಯೇಂದ್ರ

ಭಾರತವು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸಾಗುತ್ತಿರುವ ಸಂದರ್ಭದಲ್ಲಿ ಮೋದಿಜೀ ಅವರು ದಿಟ್ಟ ನಾಯಕತ್ವ ನೀಡಿದ್ದಾರೆ ಎಂದು ಮೆಚ್ಚುಗೆ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಪ್ರಧಾನಿಯಾದ ದಿನವೇ POK ಭಾರತದ ಭಾಗವಾಗಲಿದೆ: ಪ್ರಮೋದ್ ತಿವಾರಿ
ದೇಶ

ರಾಹುಲ್ ಗಾಂಧಿ ಪ್ರಧಾನಿಯಾದ ದಿನವೇ POK ಭಾರತದ ಭಾಗವಾಗಲಿದೆ: ಪ್ರಮೋದ್ ತಿವಾರಿ

ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಅವರು ಧೈರ್ಯಶಾಲಿ ಮತ್ತು ದೃಢನಿಶ್ಚಯದ ನಾಯಕ ಎಂದು ತಿವಾರಿ ಬಣ್ಣಿಸಿದ್ದಾರೆ.

ಮೋದಿಯವರ ಘನತೆ ಕುಗ್ಗಿಸಲು 2002 ರಿಂದ ರಾಹುಲ್, ಕಾಂಗ್ರೆಸ್ ಪ್ರಯತ್ನ, ಆದರೆ ಪ್ರಧಾನ ಮಂತ್ರಿ ವಿಶ್ವಾಸಾರ್ಹತೆ ಹೆಚ್ಚಳ: ಅದಾನಿ ವಿವಾದದ ಬಗ್ಗೆ ಬಿಜೆಪಿ
ದೇಶ

ಮೋದಿಯವರ ಘನತೆ ಕುಗ್ಗಿಸಲು 2002 ರಿಂದ ರಾಹುಲ್, ಕಾಂಗ್ರೆಸ್ ಪ್ರಯತ್ನ, ಆದರೆ ಪ್ರಧಾನ ಮಂತ್ರಿ ವಿಶ್ವಾಸಾರ್ಹತೆ ಹೆಚ್ಚಳ: ಅದಾನಿ ವಿವಾದದ ಬಗ್ಗೆ ಬಿಜೆಪಿ

ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ಅದಾನಿ ವಿರುದ್ಧದ ಅಮೇರಿಕಾ ಆರೋಪದಲ್ಲಿ ಉಲ್ಲೇಖವಾಗಿರುವ ನಾಲ್ಕು ರಾಜ್ಯಗಳ ಪೈಕಿ ಎಲ್ಲಿಯೂ ಬಿಜೆಪಿ ಸರ್ಕಾರಗಳು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದೆ.

ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರು? ಸರ್ಕಾರ ರಚನೆಗೂ ಮುನ್ನವೇ ಜೆಡಿಯು ಭಿನ್ನರಾಗ!
ದೇಶ

ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರು? ಸರ್ಕಾರ ರಚನೆಗೂ ಮುನ್ನವೇ ಜೆಡಿಯು ಭಿನ್ನರಾಗ!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿರುವ ಜನತಾ ದಳ-ಯುನೈಟೆಡ್ (ಜೆಡಿಯು) ಎಂಎಲ್‌ಸಿ ಡಾ.ಖಾಲೀದ್ ಅನ್ವರ್, ನಿತೀಶ್ ಕುಮಾರ್ ಅವರಿಗಿಂತ ಉತ್ತಮ ಪ್ರಧಾನಿ ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಎನ್ ಡಿಎಗೆ ಮುನ್ನಡೆ ಸಿಕ್ಕಿಲ್ಲ: CT Ravi
ರಾಜಕೀಯ

ನಿರೀಕ್ಷಿಸಿದಷ್ಟು ಸ್ಥಾನಗಳಲ್ಲಿ ಎನ್ ಡಿಎಗೆ ಮುನ್ನಡೆ ಸಿಕ್ಕಿಲ್ಲ: CT Ravi

ಮತ್ತೊಮ್ಮೆ ಮೋದಿ ಎಂದುಕೊಂಡಿದ್ದ ಜನರ ಬಯಕೆ ನಿಜವಾಗುತ್ತಿದೆ, ಆದರೆ ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಮುನ್ನಡೆ ಇನ್ನೂ ಲಭ್ಯವಾಗಿಲ್ಲ. 300 ರಿಂದ 350 ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಇತ್ತು.

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ: ಎಎಪಿಯ ಸೋಮನಾಥ ಭಾರ್ತಿ
ದೇಶ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ: ಎಎಪಿಯ ಸೋಮನಾಥ ಭಾರ್ತಿ

ಲೋಕಸಭೆ ಚುನಾವಣೆಗೆ ನಡೆದ ಮತದಾನ ನೆನ್ನೆಗೆ ಮುಕ್ತಾಯಗೊಂಡಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎಗೆ ಸ್ಪಷ್ಟವಾದ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಎಎಪಿಯ ಸೋಮನಾಥ್ ಭಾರ್ತಿ ಸಮೀಕ್ಷೆಗಳನ್ನು ಅಲ್ಲಗಳೆದಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ ಎಂದಿದ್ದಾರೆ.

ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಯಾರು?; ಇದು 'ಕೌನ್ ಬನೇಗಾ ಕರೋಡ್‌ಪತಿ' ಎಂದು ಕೇಳುವಂತಿದೆ' ಎಂದ ಖರ್ಗೆ
ದೇಶ

ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಯಾರು?; ಇದು 'ಕೌನ್ ಬನೇಗಾ ಕರೋಡ್‌ಪತಿ' ಎಂದು ಕೇಳುವಂತಿದೆ' ಎಂದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಹಾಸ್ಯಮಯ ಪ್ರತಿಕ್ರಿಯೆಯನ್ನು ನೀಡಿದ್ದಾರೆ. 'ಇದು 'ಕೌನ್ ಬನೇಗಾ ಕರೋಡ್‌ಪತಿ' ಎಂದು ಕೇಳುವಂತಿದೆ' ಎಂದು ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿವಿ ಕಾರ್ಯಕ್ರಮವನ್ನು ಉಲ್ಲೇಖಿಸಿ ಹೇಳಿದ್ದಾರೆ.

ರಾಜ್ಯದ ಯಾವೊಬ್ಬ ನಾಯಕನೂ ಪ್ರಧಾನಿಯಾಗುವ ಸಾಮರ್ಥ್ಯ ಹೊಂದಿಲ್ಲ ಎಂದು ಹೇಳಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಕೀಯ

ರಾಜ್ಯದ ಯಾವೊಬ್ಬ ನಾಯಕನೂ ಪ್ರಧಾನಿಯಾಗುವ ಸಾಮರ್ಥ್ಯ ಹೊಂದಿಲ್ಲ ಎಂದು ಹೇಳಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನ ಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ಕರ್ನಾಟಕದಿಂದ ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಬಹುಮತ ಪಡೆದರೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ: ಅಮಿತ್ ಶಾ ಪ್ರಶ್ನೆ
ದೇಶ

ಬಹುಮತ ಪಡೆದರೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ: ಅಮಿತ್ ಶಾ ಪ್ರಶ್ನೆ

'ಒಂದು ವೇಳೆ ಬಹುಮತದ ಗಡಿ ದಾಟಿದರೆ ಅವರ (ಇಂಡಿಯಾ ಮೈತ್ರಿಕೂಟ) ಪ್ರಧಾನಿ ಯಾರು? ಅದು ಶರದ್ ಪವಾರ್, ಮಮತಾ ಬ್ಯಾನರ್ಜಿ, ಸ್ಟಾಲಿನ್, ಅರವಿಂದ ಕೇಜ್ರಿವಾಲ್, ಉದ್ಧವ್ ಠಾಕ್ರೆ? ಅಥವಾ ರಾಹುಲ್ ಗಾಂಧಿಯೇ? ಈ ಜನರಿಗೆ ನಾಯಕರೂ ಇಲ್ಲ, ನೀತಿಗಳೂ ಇಲ್ಲ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪ್ರಶ್ನಿಸಿದ್ದಾರೆ.