ಪ್ರಧಾನ ಮಂತ್ರಿ ಕಿಸಾನ್ ಯೋಜನೆ

ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸಂಕಷ್ಟದಲ್ಲಿ ಕೇಂದ್ರದಿಂದ ರಾಜ್ಯಕ್ಕೆ 2679 ಕೋಟಿ ರೂ. ಬಿಡುಗಡೆ: ಕೃಷಿ ಸಚಿವ ಬಿಸಿ ಪಾಟೀಲ್
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಈವರೆಗೆ 2,679 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ 50, 850 ಕೋಟಿ ಪಾವತಿಸಿದ ಕೇಂದ್ರ ಸರ್ಕಾರ
ಮಹತ್ವಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ 50 ಸಾವಿರದ 850 ಕೋಟಿ ರೂಪಾಯಿಯನ್ನು ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಇದರಿಂದಾಗಿ ರೈತರ ಉತ್ಪನ್ನ ವೆಚ್ಚ ಹಾಗೂ ಮನೆಯ ವೆಚ್ಚಗಳನ್ನು ಸರಿದೂಗಿಸಿಕೊಳ್ಳಲು ನೆರವಾಗಲಿದೆ

