ರಾಜ್ಯಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 4 ಸಾವಿರ ರೂ. ನೆರವು ನೀಡಲು ಸರ್ಕಾರ ಆದೇಶ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೆರವು ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಎರಡು ಕಂತುಗಳಲ್ಲಿ ಹಣ ವರ್ಗಾವಣೆ ಮಾಡುವಂತೆ ಸರ್ಕಾರ ಶನಿವಾರ ಆದೇಶಿಸಿದೆ.