ಕೇಂದ್ರ ಬಜೆಟ್ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಭರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದರು.