ಪ್ರಧಾನ ಮಂತ್ರಿ ನರೇಂದ್ರ ಮೋದಿ

ತೆಲಂಗಾಣದ ಅಭಿವೃದ್ಧಿಯ ಕನಸುಗಳನ್ನು ಕಾಂಗ್ರೆಸ್, ಬಿಆರ್‌ಎಸ್ ಭಗ್ನಗೊಳಿಸಿವೆ: ಪ್ರಧಾನಿ ಮೋದಿ
ನಾಗರಕರ್ನೂಲ್‌ನಲ್ಲಿ ಇಂದು ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತಲಾಗಿದೆ. ಅದೇ ಬದಲಾವಣೆಯನ್ನು ನಾವೆಲ್ಲ ಸೇರಿ ತೆಲಂಗಾಣದಲ್ಲೂ ತರಬೇಕಿದೆ ಎಂದರು.

'ವಿಕಸಿತ ಭಾರತದ ಕನಸು ಸಾಕಾರಕ್ಕೆ ನಿಮ್ಮ ಸಹಕಾರ, ಬೆಂಬಲ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ': ಪ್ರಧಾನಿ ಮೋದಿ ಪತ್ರ
ಲೋಕಸಭೆ ಚುನಾವಣೆ 2024ಕ್ಕೆ (Lok Sabha Election 2024) ಇಂದು ಶನಿವಾರ ಚುನಾವಣಾ ಆಯೋಗ ದಿನಾಂಕ ಘೋಷಿಸಲಿದೆ.

ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೊ: ಏನಿದರ ವಿಶೇಷತೆ?
ಕೋಲ್ಕತ್ತಾದಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಮಾರ್ಗ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನಾವರಣಗೊಳಿಸಿದರು.

ಚಿತ್ರಗಳು: ಪ್ರಧಾನಿ ಮೋದಿಯಿಂದ ಸಂಸತ್ ಭವನ ಉದ್ಘಾಟನೆ, ನೂತನ ಭವನದಲ್ಲಿ ಸೆಂಗೋಲ್ ಸ್ಥಾಪನೆ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

ಬಾಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಲಿಯಲ್ಲಿ ಇಂದು ಆರಂಭಗೊಂಡಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಯಾವ ಸಮಯಕ್ಕೆ ಏನು ಕಾರ್ಯಕ್ರಮ, ಎಲ್ಲೆಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಮಾಹಿತಿ...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಮೂರು ಅಧಿಕೃತ ಕಾರ್ಯಕ್ರಮಗಳು ನಿಗದಿಯಾಗಿವೆ.

ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳು
ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು.

ಶಬ್ದಬ್ರಹ್ಮ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನ: ಪ್ರಧಾನಿ ಮೋದಿ ಕಂಬನಿ
ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಐದು ವರ್ಷಗಳ ವಿದೇಶ ಯಾತ್ರೆ ವೆಚ್ಚದ ಮಾಹಿತಿ ಬಹಿರಂಗ
ಪ್ರಧಾನಿ ನರೇಂದ್ರ ಮೋದಿ ಅಧಿಕೃತ ವಿದೇಶಿ ಭೇಟಿಗಳಿಗಾಗಿ ಮಾಡಿರುವ ವಿಮಾನ ಯಾನದ ವೆಚ್ಚ 443.4 ಕೋಟಿ ರೂ.

