ದೇಶಶ್ರವಣ್ ಸಿಂಗ್, ವೈಭವ್ ಸೂರ್ಯವಂಶಿ ಸೇರಿ 20 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ! Video
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರನ್ನು ಅಭಿನಂದಿಸಿದರು ಮತ್ತು ಪ್ರಶಸ್ತಿ ವಿಜೇತ ಮಕ್ಕಳು ತಮ್ಮ ಕುಟುಂಬಗಳು, ಸಮುದಾಯಗಳು ಮತ್ತು ಇಡೀ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಹೇಳಿದರು.