ಪ್ರಧಾನ ಮಂತ್ರಿ ಹುದ್ದೆ

ಬಿಜೆಪಿ 370 ಸೀಟು ಗೆಲ್ಲಲ್ಲ, ಎನ್‌ಡಿಎಗೆ 400 ಸ್ಥಾನ ಸಿಗಲ್ಲ; ಪ್ರಧಾನಿ ಹುದ್ದೆಯಿಂದ ಮೋದಿ ಹಿಂದೆಸರಿಯಲಿ: ಅಶೋಕ್ ಗೆಹ್ಲೋಟ್
ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ಇನ್ನೇನು ಕೆಲವು ಗಂಟೆಗಳಷ್ಟೇ ಬಾಕಿ ಉಳಿದಿದ್ದು, ಸದ್ಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಿಜೆಪಿ 370 ಸ್ಥಾನಗಳಲ್ಲಿ ಗೆಲ್ಲುವುದಿಲ್ಲ ಅಥವಾ ಎನ್‌ಡಿಎ 400 ಸ್ಥಾನಗಳನ್ನು ಪಡೆಯುವುದಿಲ್ಲ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಪ್ರಧಾನಿ ಹುದ್ದೆಯಿಂದ ತಮ್ಮ ಹೆಸರನ್ನು ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಹೇಳಿದ್ದಾರೆ.

ನನಗೆ ಪ್ರಧಾನಿಯಾಗುವ ಯಾವುದೇ ಆಸೆ, ಆಕಾಂಕ್ಷೆಗಳಿಲ್ಲ: ಚಂದ್ರಬಾಬು ನಾಯ್ಡು
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪ್ರಧಾನ ಮಂತ್ರಿಯಾಗುವ ಸಾಮರ್ಥ್ಯಗಳಿವೆ...

ನಾನು ಪ್ರಧಾನ ಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ: ಅಖಿಲೇಶ್ ಯಾದವ್
: ನಾನು ಪ್ರಧಾನ ಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ, ನನಗೆ ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳು ಮುಖ್ಯ ಎಂದು ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಮುಖಂಡ...

