ಪ್ರಧಾನಮಂತ್ರಿ

ಸಾಮಾಜಿಕ ನ್ಯಾಯಕ್ಕಾಗಿ ಉನ್ನತ ಹುದ್ಧೆ ತ್ಯಾಗಕ್ಕೆ ರಾಹುಲ್ ಸಿದ್ಧ, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಬಹುದು: ರಾಜೇಂದ್ರ ಪಾಲ್ ಗೌತಮ್
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಡ ಬಹುಮತ ಪಡೆದಿದ್ದೇ ಆದರೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಪ್ರಧಾನಮಂತ್ರಿಯಾಗಬಹುದು.

ನೇಪಾಳ ಪ್ರಧಾನಿ ಪತ್ನಿ ಸೀತಾ ದಹಾಲ್ ಹೃದಯಾಘಾತದಿಂದ ಸಾವು
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರ ಪತ್ನಿ ಸೀತಾ ದಹಾಲ್ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿತ್ಯಾನಂದನ ಕೈಲಾಸ ದೇಶಕ್ಕೆ 'ಸ್ವಾಮಿ' ರಂಜಿತಾ ಪ್ರಧಾನಿ!
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಮೇಲೆ ಕುಸ್ತಿ- ಒಳಗೆ ದೋಸ್ತಿ: ದೀದಿಯ 'ಮಾವು' ರಾಜಕಾರಣ; ನರೇಂದ್ರ ಮೋದಿಗೆ ಮಾವಿನ ಹಣ್ಣಿನ ಗಿಫ್ಟ್!
ಪ್ರಧಾನಿ ನರೇಂದ್ರ ಮೋದಿ ಮತ್ತು ಮಮತಾ ಬ್ಯಾನರ್ಜಿ ಅವರ ಸಂಬಂಧ ಎಣ್ಣೆ-ಸೀಗೇಕಾಯಿಯಂತೆ ಎನ್ನುವುದನ್ನು ಅವರ ನಡುವಿನ ರಾಜಕೀಯ ಹಾಗೂ ಮಾತಿನ ಸಂಘರ್ಷಗಳು ಪದೇ ಪದೇ ಸಾಬೀತುಪಡಿಸುತ್ತಿರುತ್ತದೆ.

ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು: ಬಿ.ಎಸ್.ಯಡಿಯೂರಪ್ಪ
ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಹಿರಿಯ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ಜಸಿಂಡಾ ಅಡೆರ್ನ್ ರಾಜೀನಾಮೆ: ಕ್ರಿಸ್ ಹಿಪ್ಪಿನ್ಸ್ ನ್ಯೂಜಿಲ್ಯಾಂಡ್ ಮುಂದಿನ ಪ್ರಧಾನಿ
ಜಸಿಂಡಾ ಅಡೆರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲೆಂಡ್ ಪ್ರಧಾನಿ ಸ್ಥಾನಕ್ಕೆ ಪೊಲೀಸ್ ಮತ್ತು ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಆಯ್ಕೆಯಾಗಲಿದ್ದಾರೆ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ: ರಾಜ್ಯಕ್ಕೆ 2ನೇ ಸ್ಥಾನ
ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ರಾಜ್ಯಾದ್ಯಂತ 540 ಹೊಸ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು.

ಹಿಜಾಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ: ಓವೈಸಿ
ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಹೇಳಿದ್ದಾರೆ.

ಬ್ರಿಟನ್ ಪ್ರಧಾನಿ ಹುದ್ದೆ ರೇಸ್‍ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್: ರಿಷಿ ಸುನಕ್ ಹಾದಿ ಸುಗಮ, ವ್ಯಾಪಕ ಬೆಂಬಲ
ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಭಾನುವಾರ ಹೇಳಿದ್ದಾರೆ.

