ದೇಶಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ: ಗರ್ಭೀಣಿ, ಬಾಣಂತಿಯರಿಗೆ ನೆರವು
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೂರು ಕಂತುಗಳಲ್ಲಿ ಒಟ್ಟು 5,000 ರೂ ಧನ ಸಹಾಯವನ್ನು ನೇರ ನಗದು ವರ್ಗಾವಣೆಯ ಮೂಲಕ ಒದಗಿಸುವ ಯೋಜನೆ ಜಾರಿಯಲ್ಲಿದ್ದು, ಮೊದಲ ಜೀವಂತ ಹೆರಿಗೆಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.