ದೇಶನ್ಯಾಯಮೂರ್ತಿಗಳ ಸುದ್ದಿಗೋಷ್ಠಿ: ಪ್ರಧಾನಮಂತ್ರಿ ಕಚೇರಿಗೆ ಸಚಿವ ರವಿಶಂಕರ್ ಪ್ರಸಾದ್ ಭೇಟಿ
ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದ ಸುಪ್ರೀಂಕೋರ್ಟ್ ನ್ಯಾಯಾಧೀಶರು ನ್ಯಾಯಾಂಗ ವ್ಯವಸ್ಥೆ ಕುರಿತು ಅಸಮಾಧಾನವನ್ನು ಹೊರಹಾಕಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಚೇರಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್...