ರಾಜ್ಯದೆಹಲಿಯ ಪ್ರಧಾನಮಂತ್ರಿಗಳ ಮ್ಯೂಸಿಯಂ ರೀತಿ ರಾಜ್ಯದಲ್ಲಿ ಮುಖ್ಯಮಂತ್ರಿಗಳ ವಸ್ತುಸಂಗ್ರಹಾಲಯ ಸ್ಥಾಪಿಸಬೇಕು: ಬಸವರಾಜ ಬೊಮ್ಮಾಯಿ
ದೆಹಲಿಯ ಪ್ರಧಾನ ಮಂತ್ರಿಗಳ ಮ್ಯೂಸಿಯಂ ಮಾದರಿಯಲ್ಲಿ ರಾಜ್ಯದ ಏಕೀಕರಣದ ಹೋರಾಟ ಮತ್ತು ಎಲ್ಲಾ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಕೊಡುಗೆಗಳನ್ನು ಪ್ರತಿನಿಧಿಸುವ ಒಂದು ಸಂಸ್ಥೆಯನ್ನು ತೆರೆಯುವ ಅಗತ್ಯವಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.