ಪ್ರಧಾನಿ ಇಮ್ರಾನ್ ಖಾನ್

ಇಮ್ರಾನ್ ಖಾನ್ ಸರ್ಕಾರದೊಡನೆ ಕದನವಿರಾಮ ಅಂತ್ಯ: ಪಾಕ್ ತಾಲಿಬಾನ್ ಘಟಕ ತೆಹ್ರೀಕ್ ಇ ತಾಲಿಬಾನ್ ಘೋಷಣೆ
ಕದನವಿರಾಮ ಒಪ್ಪಂದ ಮುರಿದುಬೀಳಲು ಸಂಘಟನೆಯ ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇರುವುದೇ ಕಾರಣ ಎನ್ನಲಾಗಿದೆ. ಪಾಕ್ ನಲ್ಲಿ ವಿಧ್ವಂಸಕ ಕೃತ್ಯ ಮುಂದುವರಿಸಲು ಉಗ್ರನಾಯಕ ಕರೆ.

ಪ್ರಧಾನಿ ಇಮ್ರಾನ್ ಖಾನ್ ರನ್ನು ಟೀಕಿಸಿ ಸೆರ್ಬಿಯಾ ರಾಯಭಾರ ಕಚೇರಿ ಟ್ವೀಟ್, ಅಕೌಂಟ್ ಹ್ಯಾಕ್ ಆಗಿದೆ ಎಂದ ಪಾಕ್!
ದಾಖಲೆ ಪ್ರಮಾಣದ ಹಣದುಬ್ಬರ ಮತ್ತು ಕಳೆದ ಮೂರು ತಿಂಗಳಿನಿಂದ ಸಂಬಳ ಪಾವತಿಸದ ಆರೋಪ ಕುರಿತು ಪಾಕಿಸ್ತಾನ ಸರ್ಕಾರ ಮತ್ತು ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಟೀಕಿಸಿದ್ದ ವಿಡಿಯೋವನ್ನು ಸರ್ಬಿಯಾದಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಲಾಗಿತ್ತು

ಆಫ್ಘನ್ ನಲ್ಲಿ ಅಮೆರಿಕ ಬೆಂಬಲಿಸಿ ತಪ್ಪು ಮಾಡಿದೆವು, ತಾಲಿಬಾನಿಗಳೊಂದಿಗೆ ಚರ್ಚಿಸುತ್ತಿದ್ದೇನೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಅಫ್ಘಾನಿಸ್ತಾನದಲ್ಲಿ ಎಲ್ಲಾ ಸಮುದಾಯಗಳನ್ನು ಒಳಗೊಂಡ ಸಮ್ಮಿಶ್ರ ಸರ್ಕಾರ ಇರಬೇಕು ಎಂಬುದೇ ತಮ್ಮ ಆಶಯವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯೂಸ್ ಲೆಸ್: ಮರಿಯಮ್ ನವಾಜ್
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಒಬ್ಬ "ನಿಷ್ಪ್ರಯೋಜಕ" ವ್ಯಕ್ತಿ ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವು ಇಲ್ಲ. "ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್)ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ವಾಗ್ದಾಳಿ ನಡೆಸಿದ್ದಾರೆ.

ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಹಿಂದೂಗಳಿಗೆ ಶುಭಾಶಯವನ್ನು ಕೋರಿದ್ದಾರೆ

2014ರ ಸಂಸತ್ ದಾಳಿ ಪ್ರಕರಣ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಖುಲಾಸೆ
2014ರಲ್ಲಿ ನಡೆದ ಪಾಕಿಸ್ತಾನ ಸಂಸತ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಖುಲಾಸೆಗೊಳಿಸಿದೆ.

ಇಮ್ರಾನ್ ಖಾನ್ ಭಾಷಣದಲ್ಲಿನ ಟೀಕೆಯನ್ನು ವಿರೋಧಿಸಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದ ಭಾರತ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಷಣದಲ್ಲಿ ಭಾರತದ ಕುರಿತ ಟೀಕೆಗಳನ್ನು ವಿರೋಧಿಸಿ ಭಾರತ ಸಭೆಯಿಂದ ಹೊರನಡೆದಿದೆ.

ಭಯಾನಕ ವಾತವಾರಣದಲ್ಲಿ ಭಾರತ ಜೊತೆಗಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಕಷ್ಟ ಸಾಧ್ಯ-ಇಮ್ರಾನ್ ಖಾನ್
ಪ್ರಸುತ್ತ ಭಾರತ ಮತ್ತು ಪಾಕಿಸ್ತಾನ ನಡುವಣ ಸಂಬಂಧ ಹದಗೆಟ್ಟಿದ್ದು, ಭಯಾನಕ ವಾತವಾರಣದಲ್ಲಿ ಉಭಯ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಿಸಬೇಕಾಗುತ್ತದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಆರ್ಥಿಕತೆ ನಾಶಮಾಡಲು ಪ್ರಧಾನಿ ಇಮ್ರಾನ್ ಖಾನ್ ಗೆ ವಿದೇಶಗಳಿಂದ ಹಣ- ಪಾಕ್ ಮಾಜಿ ಸಚಿವ ಆರೋಪ
ದೇಶದ ಆರ್ಥಿಕತೆಯನ್ನು ನಾಶಮಾಡಲು ಮತ್ತು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯನ್ನು ಹಾಳುಮಾಡಲು ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ವಿದೇಶಗಳು ಹಣ ನೀಡಿವೆ ಎಂದು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕ ಅಹ್ಸಾನ್ ಇಕ್ಬಾಲ್ ಆರೋಪಿಸಿದ್ದಾರೆ.

