ವಿದೇಶಭಾರತವನ್ನು ಪ್ರಚೋದಿಸುವ ಅಥವಾ ಉದ್ವಿಗ್ನತೆ ಹೆಚ್ಚಿಸುವ ಉದ್ದೇಶವಿಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ
ಭಾರತವನ್ನು ಪ್ರಚೋದಿಸುವ ಅಥವಾ ಉದ್ವಿಗ್ನತೆ ಹೆಚ್ಚಿಸಲು ಎದುರು ನೋಡುತ್ತಿಲ್ಲ ಎಂದು ಮಂಗಳವಾರ ಹೇಳಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ವಿಚಾರವನ್ನು "ಅತ್ಯಂತ ಗಂಭೀರವಾಗಿ" ತೆಗೆದುಕೊಳ್ಳುವಂತೆ ಭಾರತವನ್ನು ಒತ್ತಾಯಿಸಿದ್ದಾರೆ.