ವಿದೇಶ'Sheikh Hasina ಹಸ್ತಾಂತರಿಸಿ': ಪ್ರಧಾನಿ ತಾರಿಕ್ ರಹಮಾನ್ ಭೇಟಿಗೂ ಮುನ್ನ ಭಾರತಕ್ಕೆ ಬಾಂಗ್ಲಾದೇಶ ಷರತ್ತು!
ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಢಾಕಾ ಸರ್ಕಾರಕ್ಕೆ ಬೇಕಾಗಿರುವ ಇತರ ಪರಾರಿಯಾಗಿರುವ ಆರೋಪಿಗಳ ಹಸ್ತಾಂತರ ಪ್ರಕ್ರಿಯೆಯಲ್ಲಿ ಮುಂದುವರಿಯದಿದ್ದರೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆ ಕಡಿಮೆ...