ರಾಜ್ಯಬೆಂಗಳೂರು ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಬದ್ಧ, 40 ವರ್ಷಗಳಲ್ಲಿ ಆಗದ್ದನ್ನು ಕೆಲವೇ ತಿಂಗಳಲ್ಲಿ ಮಾಡುತ್ತೇವೆ: ಪ್ರಧಾನಿ ಮೋದಿ
ಬೆಂಗಳೂರಿನ ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ 40 ವರ್ಷಗಳಿಂದ ಚರ್ಚೆಯಲ್ಲೇ ಕಾಲ ಕಳೆಯಲಾಯಿತು. ಆದರೆ ನಾವು ಆ ರೀತಿ ಅಲ್ಲ, 40 ತಿಂಗಳಲ್ಲಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ್ದೇವೆ.