ರಾಜ್ಯಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ: ಚಾಲಕನ ವಿರುದ್ಧ ಪ್ರಕರಣ ದಾಖಲು
ಪ್ರಧಾನಿ ನರೇಂದ್ರ ಮೋದಿ ಅವರಸಹೋದರ ಮತ್ತು ಅವರ ಕುಟುಂಬ ಸದಸ್ಯರು ಗಾಯಗೊಂಡಿರುವ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.