ಪ್ರಧಾನಿ ನಿವಾಸ

ಮಾರ್ಚ್ 26 ರಂದು ಪ್ರಧಾನಿ ನಿವಾಸಕ್ಕೆ ಆಮ್ ಆದ್ಮಿ ಪಕ್ಷ ಘೇರಾವ್; ಕೇಜ್ರಿವಾಲ್ ಬಂಧನ ವಿರುದ್ಧ ಪ್ರತಿಭಟನೆ
ಆಮ್ ಆದ್ಮಿ ಪಕ್ಷ ಮಾ.26 ರಂದು ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಲಿದೆ.

ಶ್ರೀಲಂಕಾ: ಪ್ರಧಾನಿ ನಿವಾಸದಲ್ಲಿನ 4,000 ಪುಸ್ತಕ, ಪಿಯಾನೋ ಬೆಂಕಿಗೆ ಆಹುತಿ!
ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ನೆರೆಯ ದ್ವೀಪರಾಷ್ಟ್ರದಲ್ಲಿ ಸರ್ಕಾರದ ವಿರುದ್ಧ ಜುಲೈ 9 ರಂದು ನಡೆಸಿದ ಪ್ರತಿಭಟನೆಯಲ್ಲಿ ಉದ್ರಿಕ್ತ ಗುಂಪೊಂದು ತಮ್ಮ ಖಾಸಗಿ ನಿವಾಸದಲ್ಲಿ ಬೆಂಕಿ ಹಚ್ಚಿದ್ದರಿಂದ 125 ವರ್ಷ ಹಳೆಯದಾದ ಪಿಯಾನೋ ಹಾಗೂ 4,000 ಪುಸ್ತಕಗಳು ನಾಶವಾಗಿರುವುದಾಗಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಘೆ ಹೇಳಿದ್ದಾರೆ.

ಸುದೀಪ್ ಬಂಧನ ಖಂಡಿಸಿ ಪ್ರಧಾನಿ ನಿವಾಸ ಮುತ್ತಿಗೆಗೆ ಯತ್ನಿಸಿದ ಟಿಎಂಸಿ ಸಂಸದರ ವಶಕ್ಕೆ
ರೋಸ್ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ತೃಣಮೂಲ ಕಾಂಗ್ರೆಸ್ ನಾಯಕ ಸುದೀಪ್ ಬಂಡೋಪಧ್ಯಾಯ ಅವರ...

'ಲೋಕ ಕಲ್ಯಾಣ ಮಾರ್ಗ' ವಾಗಿ ಬದಲಾಯ್ತು ಪ್ರಧಾನಿ ನಿವಾಸವಿರುವ ರೇಸ್ ಕೋರ್ಸ್ ರಸ್ತೆ ಹೆಸರು
ಪ್ರಧಾನ ಮಂತ್ರಿ ನಿವಾಸವಿರುವ ದೆಹಲಿಯ ಲೂಟೆನ್ಸ್‌ನ ಪ್ರಸಿದ್ಧ ರೇಸ್ ಕೋರ್ಸ್ ರಸ್ತೆಗೆ ಲೋಕಕಲ್ಯಾಣ ಮಾರ್ಗ ಎಂದು ಹೆಸರು ಬದಲಾವಣೆಗೊಳ್ಳಲಿದೆ.

ಪ್ರಧಾನಿ ವಿಳಾಸ ಬದಲಾವಣೆ, ರೇಸ್ ಕೋರ್ಸ್ ರಸ್ತೆ ಲೋಕ ಕಲ್ಯಾಣ ಮಾರ್ಗ ಎಂದು ಮರುನಾಮಕರಣ
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸವಿರುವ ಐತಿಹಾಸಿಕ ರೇಸ್ ಕೋರ್ಸ್ ರಸ್ತೆಯ ಹೆಸರನ್ನು ಲೋಕ ಕಲ್ಯಾಣ ಮಾರ್ಗ ಎಂದು...

