ದೇಶಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ
"ಪ್ರಧಾನಿ ನೆತನ್ಯಾಹು ಮತ್ತು ಪ್ರಧಾನಿ ಮೋದಿ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಇಬ್ಬರು ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು" ಎಂದು ಹೇಳಿಕೆ ತಿಳಿಸಿದೆ.