ಕಾಂಗ್ರೆಸ್ ನ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಕಾಂಗ್ರೆಸ್ ಸಮಾಲೋಚನಾ ತಂಡವನ್ನು ರಚಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.