ದೇಶಮಣಿಪುರ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ಮೋದಿ ಅಮೆರಿಕ ಪ್ರವಾಸಕ್ಕೆ ಸಿದ್ಧತೆ: ಕಾಂಗ್ರೆಸ್ ಟೀಕೆ
ಈಶಾನ್ಯ ರಾಜ್ಯ ಮಣಿಪುರ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಯ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ.