ಕಳೆದ ಜನವರಿಯಲ್ಲಿ ಪಂಜಾಬ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯ ಕಂಡು ಬಂದಿದ್ದು ಇದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ.