ದೇಶಪ್ರಧಾನಿ ಮೋದಿ 'ಟೆರರಿಸ್ಟ್': ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್; 24 ಗಂಟೆ ಗಡುವು!
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಕಷ್ಟ ಎದುರಾಗಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯನ್ನು ಭಯೋತ್ಪಾದಕ ಎಂದು ಕರೆದರು.