ಪ್ರಧಾನಿ ಮೋದಿ ಭೇಟಿ

ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ವಿಶೇಷ ಸಂವಾದ! Video
ದೇಶಕ್ಕೆ ಸಾಂಪ್ರದಾಯಿಕವಾಗಿ ಹೆಚ್ಚಿನ ಪದಕಗಳನ್ನು ತಂದುಕೊಡುವ ಕೆಲವು ಕ್ರೀಡಾ ವಿಭಾಗಗಳು ಈ ಬಾರಿ ಇಲ್ಲದಿದ್ದರೂ, ಗ್ಲ್ಯಾಸ್ಗೋ ಗೇಮ್ಸ್‌ನಲ್ಲಿ ಭಾರತವು ಒಟ್ಟಾರೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿತು.

Imphal: ಪ್ರಧಾನಿ ಮೋದಿ ಕಾರ್ಯಕ್ರಮ ಸ್ಥಳದ ಬಳಿ ಕಾಂಗ್ರೆಸ್, MPP ಪ್ರತಿಭಟನೆ; ನಿಮ್ಮ ರಾಜಧರ್ಮ ಎಲ್ಲಿದೆ? ಖರ್ಗೆ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿಯವರ ಮಣಿಪುರ ಭೇಟಿಯನ್ನು"ಪಿಟ್ ಸ್ಟಾಪ್" ಎಂದು ಕರೆದಿರುವ ಕಾಂಗ್ರೆಸ್, ಈ ಪ್ರವಾಸವನ್ನು "ಟೋಕನಿಸಂ" ಮತ್ತು ರಾಜ್ಯದ ಜನರಿಗೆ ಮಾಡುವ "ಘೋರ ಅವಮಾನ" ಎಂದು ಆರೋಪಿಸಿದೆ.

ಕೇಂದ್ರದಿಂದ ರಾಜ್ಯಕ್ಕೆ ಸೂಕ್ತ ಅನುದಾನ ಸಿಗುತ್ತಿಲ್ಲ; ಬೆಂಗಳೂರು ಕಡೆಗಣನೆ: ಡಿಸಿಎಂ ಡಿ.ಕೆ ಶಿವಕುಮಾರ್
ನಮಗೆ ಸೂಕ್ತ ಅನುದಾನವನ್ನು ನೀಡುತ್ತಿಲ್ಲ. ಬೆಂಗಳೂರನ್ನು ನಿರ್ಲಕ್ಷಿಸಲಾಗಿದೆ. ನಗರಕ್ಕೆ ಏನು ಅಗತ್ಯವಿದೆ. ಏನನ್ನೂ ನೀಡಬೇಕು ಎಂಬುದನ್ನು ಪ್ರಧಾನಿಗೆ ಹೇಳುತ್ತೇನೆ.

ರಾಜ್ಯ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸದ ಪ್ರಧಾನಿ ಮೋದಿ, ಛೇ, ಮಿನಿಮಮ್ ಮರ್ಯಾದೆಯೂ... ಭಾರಿ ಟ್ರೋಲ್!
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಯಾವುದೇ ಬಿಜೆಪಿ ನಾಯಕರನ್ನು ಹತ್ತಿರಕ್ಕೂ ಸೇರಿಸಿಕೊಳ್ಳದಿರುವುದು ಭಾರೀ ಟ್ರೋಲ್ ಗೆ ಗುರಿಯಾಗಿದೆ.

ಮೈಸೂರಿಗೆ ಪ್ರಧಾನಿ ಮೋದಿ: ಪ್ರಮುಖ ಸ್ಥಳಗಳಲ್ಲಿ ರಸ್ತೆ ನಿರ್ಬಂಧ, ಸಂಚಾರ ತಿರುವುಗಳಿಂದ ಪ್ರವಾಸಿಗರಿಗೆ ಕಿರಿಕಿರಿ!
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದು, ವಾರಾಂತ್ಯವಾಗಿರುವ ಹಿನ್ನೆಲೆಯಲ್ಲಿ ಐತಿಹಾಸಿಕ, ಸಾಂಸ್ಕೃತಿಕ ನಗರಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ನಗರದಾದ್ಯಂತ ರಸ್ತೆ ನಿರ್ಬಂಧ, ಸಂಚಾರ ತಿರುವುಗಳು ಎದುರಾಗಿದೆ.

ನಾಳೆ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮನ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್, ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆಗಾಗಿ ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಪ್ರಧಾನಿ ಮೋದಿ- ಸೌದಿ ವಿದೇಶಾಂಗ ಸಚಿವರ ಭೇಟಿ ವೇಳೆ ಅಫ್ಘಾನಿಸ್ತಾನದ ಕುರಿತು ಮಹತ್ವದ ಚರ್ಚೆ
ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಅಫ್ಘಾನಿಸ್ತಾನದ ಪರಿಸ್ಥಿತಿ ಸೇರಿದಂತೆ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮಹದಾಯಿ ವಿವಾದ : ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ರೈತ ನಿಯೋಗ ಪ್ರಯಾಣ
ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ ಪ್ರಯಾಣ ಬೆಳೆಸಿದೆ.

ಮೋದಿ ಪ್ರವಾಸ ಹಿನ್ನಲೆ: ಚೀನಾ ಜಲಾಂತರ್ಗಾಮಿಗೆ ಶ್ರೀಲಂಕಾ ನಿರ್ಬಂಧ!
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2 ದಿನಗಳ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಚೀನಾ ದೇಶದ ಜಲಾಂತರ್ಗಾಮಿ ನೌಕೆಗಳನ್ನು ಲಂಕಾ ಸಮುದ್ರ ಗಡಿಯಲ್ಲಿ ನಿಲುಗಡೆ ಮಾಡಲು ಪ್ರಧಾನಿ ರನಿಲ್ ವಿಕ್ರಂ ಸಿಂಘೆ ನಿರಾಕರಿಸಿದ್ದಾರೆ.

