ರಾಜ್ಯಬೆಂಗಳೂರಿನಲ್ಲಿ ಮೋದಿ ರೋಡ್ ಶೋ ವೇಳೆ ಬಸ್ ನಿಲ್ದಾಣ ಬಂದ್: ದೂರು ದಾಖಲಿಸಿದ ಬಿಬಿಪಿವಿ
ಬೆಂಗಳೂರಿನಲ್ಲಿ ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ರೋಡ್ಶೋ ವೇಳೆ ಜಯನಗರ ಬಸ್ ಟರ್ಮಿನಲ್ ಬಂದ್ ಮಾಡಿದ್ದರಿಂದ ನೂರಾರು ಪ್ರಯಾಣಿಕರಿಗೆ ತೊಂದರೆಯಾದ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ...