ಪ್ರಧಾನಿ ಮೋದಿ ಶುಭ ಹಾರೈಕೆ

ಹೆಚ್.ಡಿ ದೇವೇಗೌಡರಿಗೆ 94ನೇ ಜನ್ಮದಿನದ ಸಂಭ್ರಮ: ವ್ಹೀಲ್‌ಚೇರ್‌ನಲ್ಲೇ ಕುಳಿತು ಸಾರ್ವಜನಿಕರ ಹಿತಕ್ಕಾಗಿ ಹೋರಾಟದ ಸಂಕಲ್ಪ!
ಹಿರಿಯ ರಾಜಕಾರಣಿಯಾಗಿರುವ ದೇವೇಗೌಡರಿಗೆ ಆಯುರಾರೋಗ್ಯ ಮತ್ತು ಮತ್ತಷ್ಟು ಕಾಲ ನಾಡಿನ ಜನರ ಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಲತಾ ಮಂಗೇಶ್ಕರ್ ಗೆ 92ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಶುಭ ಹಾರೈಕೆ
ದೇಶದ ಹೆಸರಾಂತ ಹಿನ್ನೆಲೆ ಗಾಯಕಿ, ದಂತ ಕಥೆ, ಲತಾ ಮಂಗೇಶ್ಕರ್ ಅವರಿಗೆ ಇಂದು ಹುಟ್ಟಹಬ್ಬದ ಸಂಭ್ರಮ. ಅಪ್ರತಿಮ ಗಾಯಕಿ ಮತ್ತು ತಲೆಮಾರಿನ ಗಾಯಕರಿಗೆ ಸ್ಫೂರ್ತಿಯಾಗಿರುವ ಮಂಗೇಶ್ಕರ್ ಮಂಗಳವಾರ 92 ನೇ ವರ್ಷಕ್ಕೆ ಕಾಟ್ಟಿದ್ದಾರೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಹಾರೈಸಿದ್ದಾರೆ.

