ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ

ದೆಹಲಿಯಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರತಿಭಟನೆ!
ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಸಂಘಟನೆಯ ವಿವಿಧ ಬೇಡಿಕೆಗಳ ಪರಿಹರಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು.

ದೆಹಲಿಯ ಜಂತರ್ ಮಂತರ್ ನಲ್ಲಿ ನಾಳೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ನಾಳೆ ಧರಣಿ ನಡೆಸಲಿದ್ದಾರೆ.

