ದೇಶಪ್ರಧಾನಿ ಮೋದಿಗೆ ಹತ್ಯೆಗೆ ಸಂಚು ಕೇವಲ ಅನುಕಂಪದ ಮತಗಳಿಕೆಗಾಗಿ ಬಿಜೆಪಿ ಯತ್ನ: ಶರದ್ ಪವಾರ್
ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.