ದೇಶ70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ನೇಪಾಳ ಪ್ರಧಾನಿ, ರಷ್ಯಾ ಅಧ್ಯಕ್ಷರು ಸೇರಿದಂತೆ ಗಣ್ಯರಿಂದ ಶುಭಾಶಯ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ.