ದೇಶಮಿಷನ್ 2024: 144 ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್ಯಾಲಿಗೆ ಬಿಜೆಪಿ ಪ್ಲಾನ್
2024ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಜನ್ ಗಟ್ಟಲೇ ಮೆಗಾ ರ್ಯಾಲಿ ಆಯೋಜಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ.