ಕ್ರೀಡೆಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ
ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.