ದೇಶವ್ಯಾಪಾರದಲ್ಲಿ ಪಾಶ್ಚಿಮಾತ್ಯ ದೇಶಗಳನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕು: ವಿದೇಶಾಂಗ ಸಚಿವ ಎಸ್ ಜೈಶಂಕರ್
ಜಾಗತಿಕ ವಾಣಿಜ್ಯ ಮತ್ತು ವ್ಯಾಪಾರ ವಿಷಯದಲ್ಲಿ ಪಾಶ್ಚಿಮಾತ್ಯ ದೇಶಗಳು ಕೆಟ್ಟವು ಎಂಬ ದೃಷ್ಟಿಕೋನವಿದ್ದು, ಇದು ಬದಲಾಗಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.