ವಿದೇಶಹಫೀಜ್ ಸಯ್ಯೀದ್ 'ಸಾಬ್' ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ: ಪಾಕ್ ಪ್ರಧಾನಿ ಶಾಹೀದ್ ಖಖಾನ್ ಅಬ್ಬಾಸಿ
ಮುಂಬೈ ಉಗ್ರ ದಾಳಿ ರೂವಾರಿ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶಾಹೀದ್ ಖಖಾನ್ ಅಬ್ಬಾಸಿ ಹೇಳಿದ್ದಾರೆ.