ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಯಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ (ಇಎಸಿ-ಪಿಎಂ) ಅಧ್ಯಕ್ಷ ಬಿಬೇಕ್ ದೆಬ್ರಾಯ್ ಹೇಳಿತ್ತಾರೆ.