ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ (ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಇವರು ಬಿಜೆಪಿಗೆ ಸೇರ್ಪಡೆಯಾದರು.