ಪ್ರಧಾನಿಮೋದಿ

'ಚಿನ್ನ ಖರೀದಿ ಬೇಡ': ಪ್ರಧಾನಿ ಮೋದಿ ಮೊದಲಿಗರೇನಲ್ಲ.. ಚಿದಂಬರಂ, ವೀರಪ್ಪ ಮೊಯ್ಲಿ ಕೂಡ ಇದ್ದಾರೆ! ಇಂದಿರಾ ಗಾಂಧಿ ಹೆಸರೂ ತಳುಕು!
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸಲು ನಾಗರಿಕರಿಗೆ ಮನವಿ ಮಾಡಿದ್ದರು.

ರಕ್ಷಾ ಬಂಧನ: ಚಿಣ್ಣರೊಂದಿಗೆ ಪ್ರಧಾನಿ ಮೋದಿ ಸಂಭ್ರಮ; ಸೈನಿಕರಿಗೆ, ವೃಕ್ಷಕ್ಕೆ ರಾಖಿ ಕಟ್ಟಿ ಮಹಿಳೆಯರ ಖುಷಿ
ಸಹೋದರ-ಸಹೋದರಿಯರ ಪ್ರೀತಿಯ ಪ್ರತೀಕ ರಕ್ಷಾ ಬಂಧನವನ್ನು ಇಂದು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪುಟ್ಟಮಕ್ಕಳೊಂದಿಗೆ ಪ್ರಧಾನಿ ಮೋದಿ ಮತ್ತು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದರೆ, ದೇಶ ಕಾಯುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಮಹಿಳೆಯರು ಖುಷಿ ಹಂಚಿಕೊಂಡರು.
ಜಪಾನ್ ಪ್ರಧಾನಿ ಕಿಷಿಡಾಗೆ 'ಕೃಷ್ಣ ಪಂಖಿ' ಕಲಾಕೃತಿ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ!!
2 ದಿನ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಗಿಫ್ಟ್ ನೀಡಿದ್ದಾರೆ.
ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಗ್ಯಾರಂಟಿ!: ಪ್ರಧಾನಿ ಮೋದಿ ಜೊತೆ ಸಭೆ ಬಳಿಕ ದೇವೇಗೌಡ ಹೇಳಿದ್ದೇನು?
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಪ್ರಧಾನಿ ಮೋದಿಯವರ ಬಳಿ ಚರ್ಚಿಸಲಾಗಿದೆ ಎಂದು ಜೆಡಿಎಸ್ ಪರಮೋಚ್ಚ ನಾಯಕ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

ಆಫ್ಘನ್ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಚರ್ಚೆ; ಭಯೋತ್ಪಾದನೆ ಪ್ರಸರಣ ಕುರಿತು ಉಭಯ ನಾಯಕರ ಕಳವಳ
ತಾಲಿಬಾನ್ ವಶಕ್ಕೆ ಜಾರಿರುವ ಆಫ್ಘಾನಿಸ್ತಾನದಲ್ಲಿನ ಹಾಲಿ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಅವರು ಚರ್ಚೆ ನಡೆಸಿದ್ದು, ಭಯೋತ್ಪಾದನೆ ಪ್ರಸರಣ ಕುರಿತು ಉಭಯ ನಾಯಕರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

2022ರ ಹೊತ್ತಿಗೆ ಬಾಹ್ಯಾಕಾಶಕ್ಕೆ ಭಾರತೀಯರು, ಮಹತ್ವದ ಯೋಜನೆಗೆ ಇಸ್ರೋ ಸಿದ್ಧತೆ!
2022ರ ಹೊತ್ತಿಗೆ ಬಾಹ್ಯಾಕಾಶಕ್ಕೆ ಭಾರತೀಯರ ರವಾನೆ ಮಾಡುವ ಮೂಲಕ ಅಂತರಿಕ್ಷದಲ್ಲಿ ತ್ರಿವರ್ಣ ಧ್ವಜ ಹಾರಾಡುವಂತೆ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

30 ವರ್ಷಗಳಲ್ಲಿ ಸಾಧಿಸಲಾಗದ್ದು, ನಾಲ್ಕೇ ವರ್ಷದಲ್ಲಿ ಸಾಧಿಸಲಾಗಿದೆ: ಯುಪಿಎ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಟೀಕೆ
ಕಳೆದ 30 ವರ್ಷದಲ್ಲಿ ಸಾಧಿಸಲಾಗದ ಅಭಿವೃದ್ಧಿಯನ್ನು ನಾವು ಕೇವಲ 4 ವರ್ಷಗಳಲ್ಲಿ ಸಾಧಿಸಿದ್ದೇವೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಕಳೆದ ಯುಪಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವಿವಾದಾಸ್ಪದ ಹೇಳಿಕೆ: ತ್ರಿಪುರ ಸಿಎಂ ಬಿಪ್ಲವ್ ದೇಬ್ ಗೆ ಪ್ರಧಾನಿ ಮೋದಿ ಬುಲಾವ್
ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗುತ್ತಿರುವ ತ್ರಿಪುರಾ ಸಿಎಂ ಬಿಪ್ಲವ್ ದೇಬ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ.

ಇಂದಿರಾಗಾಂಧಿಯನ್ನೂ ಮೀರಿಸಿದ ಮೋದಿ "ಉತ್ತರ ಪ್ರದೇಶ" ದಿಗ್ವಿಜಯ!
ಉತ್ತರ ಪ್ರದೇಶ ರಾಜಕೀಯ ಇತಿಹಾಸದಲ್ಲೇ ದ್ವಿತೀಯ ಎನ್ನಬಹುದಾದ ಅಪ್ರತಿಮ ಸಾಧನೆಯನ್ನು ಬಿಜೆಪಿ ಮಾಡಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಅತೀ ಹೆಚ್ಚು ಸ್ಥಾನಗಳ ಗೆಲುವಿನ ದಾಖಲೆಯನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮುರಿದಿದೆ.

