ಪ್ರಧಾನ್ ಮಂತ್ರಿ ಆವಾಸ್ ಯೋಜನೆ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪಿಎಂ ಮೋದಿ
ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಮನೆ ಖರೀದಿದಾರರು ತಿಳಿದಿರಬೇಕಾದ ಅಂಶಗಳಿವು
ಮದ್ಯಮ ವರ್ಗದವರಿಗೆ ಪ್ರಧಾನ್ ಮಂತ್ರಿ ಅವಾಸ್ ಯೋಜನೆ (ನಗರ ಪ್ರದೇಶ) ಅಡಿಯಲ್ಲಿ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿಎಲ್ಎಸ್ಎಸ್) ಗೆ ಅರ್ಹತಾ ಮಾನದಂಡಗಳನ್ನು ಪರಿಷ್ಕರಿಸಲಾಗುವುದು

