ದೇಶಅಂಬೇನಾಲಿ ಘಾಟ್ನಲ್ಲಿ ಭಯಾನಕ ಅಪಘಾತ: ಸಾವಿರ ಅಡಿ ಆಳದ ಪ್ರಪಾತಕ್ಕೆ ಬಿದ್ದ SUV ಕಾರು; 8 ಯುವಕರು ಸಾವು!
ಪಶ್ಚಿಮ ಘಟ್ಟದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಅಂಬೆನಾಲಿ ಘಾಟ್ ಬಳಿಯ ಮಹಾಬಲೇಶ್ವರ-ಪೋಲಾದ್ಪುರ ರಸ್ತೆಯಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.