ದೇಶಹಿಮಾಚಲದಲ್ಲಿ ಭೀಕರ ಅಪಘಾತ: ಪ್ರಪಾತಕ್ಕೆ ಬಿದ್ದ ಬೊಲೆರೊ; ಏಳು ಮಂದಿ ದುರ್ಮರಣ
ಮಸ್ರುಂದ್-ಹಮಾಲ್ ರಸ್ತೆಯಲ್ಲಿ ಬುಧವಾರ ಮಧ್ಯ ರಾತ್ರಿ 2 ಗಂಟೆಯ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದ್ದು, ಅಪಘಾತದ ತೀವ್ರತೆಗೆ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.