ಪ್ರಪೋಸ್

ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್: Video ವೈರಲ್ ಬೆನ್ನಲ್ಲೇ ಕಾಲೇಜಿಗೆ ಬಾಂಬ್ ಬೆದರಿಕೆ..!
ಶುಕ್ರವಾರ ಮುಂಜಾನೆ ಕಾಲೇಜಿನ ಪ್ರಿನ್ಸಿಪಾಲ್ ಸೇರಿದಂತೆ ಅಧಿಕಾರಿಗಳ ಅಧಿಕೃತ ಇಮೇಲ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರು: ಐ ಲವ್ ಯೂ... ಕ್ಲಾಸ್ ರೂಮ್ನಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್- ವಿಡಿಯೋ ವೈರಲ್
ಕ್ಲಾಸ್ ರೂಮ್ನಲ್ಲಿ ಎಲ್ಲಾ ವಿದ್ಯಾರ್ಥಿಗಳು ಇದ್ದ ಸಮಯದಲ್ಲೇ ಪ್ರೊಫೆಸರ್ ಅಬ್ದುಲ್ ಎಂಬುವವರು ವಿದ್ಯಾರ್ಥಿನಿಗೆ ಐ ಲವ್ ಯೂ ಎಂದು ಪ್ರಪೋಸ್ ಮಾಡಿದ್ದು, ಸ್ಟೂಡೆಂಟ್ ಮೊಬೈಲ್ನಲ್ಲಿ ಈ ದೃಶ್ಯ ಸೆರೆಯಾಗಿದೆ.

ಹ್ಯಾಲೋವಿನ್ ಪಾರ್ಟಿಯಲ್ಲಿ ಗೆಳತಿ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ವಿಜಯ್ ಮಲ್ಯ ಪುತ್ರ ಸಜ್ಜು
ಹಾಲೋವಿನ್ ಪಾರ್ಟಿ ವೇಳೆ ಗೆಳತಿಗೆ ಪ್ರಪೋಸ್ ಮಾಡುವ ಮೂಲಕ ಉದ್ಯಮಿ ವಿಜಯ್ ಮಲ್ಯ ಮಗ ಸಿದ್ದಾರ್ಥ್ ಮಲ್ಯ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಈ ವಿಷಯವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ದುಬೈ: ಕ್ರೀಡಾಂಗಣದಲ್ಲಿಯೇ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ದೀಪಕ್ ಚಹಾರ್! ವಿಡಿಯೋ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮುಗಿದ ನಂತರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂನಲ್ಲೇ ಭಾರತೀಯ ವೇಗಿ ದೀಪಕ್ ಚಹಾರ್ ತನ್ನ ಗರ್ಲ್ ಪ್ರೆಂಡ್ ಗೆ ಗುರುವಾರ ಪ್ರಪೋಸ್ ಮಾಡಿದ್ದಾರೆ.

ನನ್ನ ಮುಂದಿನ ಮಕ್ಕಳಿಗೆ ತಂದೆಯಾಗ್ತೀರಾ:ಜಿಮ್ಮಿ ನಿಶಾಮ್ ಗೆ ಪಾಕ್ ನಟಿ ಪ್ರಪೋಸ್!
ನನ್ನ ಭವಿಷ್ಯದ ಮಕ್ಕಳಿಗೆ ತಂದೆಯಾಗ್ತೀರಾ ಎಂದು ನ್ಯೂಜಿಲೆಂಡ್ ಆಲ್ ರೌಂಡರ್ ಜಿಮ್ಮಿ ನಿಶಾಮ್ ಅವರನ್ನು ಪಾಕಿಸ್ತಾನದ ನಟಿಯೊಬ್ಬರು ಪ್ರಪೋಸ್ ಮಾಡಿದ್ದಾರೆ.

