ಪ್ರಬಲ ಭೂಕಂಪ

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!
ಬೊಗೋಟಾದ ಪಶ್ಚಿಮಕ್ಕೆ ಸುಮಾರು 250 ಮೈಲು(400 ಕಿಲೋಮೀಟರ್) ದೂರದಲ್ಲಿರುವ ಚೋಕೊ ಪ್ರದೇಶದಲ್ಲಿ ಸುಮಾರು 4,800 ಜನರಿರುವ ಸ್ಯಾನ್ ಜೋಸ್ ಡೆಲ್ ಪಾಲ್ಮರ್‌ನಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ
ಭೂಕಂಪದ ಪರಿಣಾಮ ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ 80 ಸೆಂ.ಮೀ. ಸುನಾಮಿ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.

ಪಾಕ್‌ನಲ್ಲಿ ಪ್ರಬಲ ಭೂಕಂಪಕ್ಕೆ ಪರಮಾಣು ಪರೀಕ್ಷೆ ಕಾರಣನಾ? NCS ಸ್ಪಷ್ಟನೆ
ಮೂರು ದಿನಗಳ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಮೂರನೇ ಬಾರಿಗೆ ಭೂಕಂಪವಾಗಿದೆ. ಮೇ 10 ರಂದು ಬೆಳಗ್ಗೆ ಹಿಂದೆ ಮುಂದೆಯಂತೆ 4.7 ರಷ್ಟು ತೀವ್ರತೆಯ ಭೂಕಂಪದ 4.0 ರಷ್ಟು ಭೂಕಂಪವಾಗಿತ್ತು.

ತೈವಾನ್ ನಲ್ಲಿ ಭೀಕರ ಭೂಕಂಪ; ಹಾನಿ ಅಪಾರ, ಪರಿಸ್ಥಿತಿ ಘೋರ!
ಬುಧವಾರ ಮುಂಜಾನೆ ಪ್ರಬಲ ಭೂಕಂಪವು ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ. ಘಟನೆಯಲ್ಲಿ ಇದುವರೆಗೆ 9 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಇಬ್ಬರು ಭಾರತೀಯರು ನಾಪತ್ತೆಯಾಗಿದ್ದಾರೆ.

ಪ್ರಬಲ ಸರಣಿ ಭೂಕಂಪಕ್ಕೆ ನಲುಗಿದ ಟರ್ಕಿ, ಸಿರಿಯಾ; ಸಾವಿನ ಸಂಖ್ಯೆ 2300ಕ್ಕೆ ಏರಿಕೆ
ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 2,300ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.

ಇರಾನ್ ನಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ
ವಾಯುವ್ಯ ಇರಾನ್ನಲ್ಲಿ ಕಳೆದ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ (Earthquake) 7 ಜನ ಮೃತಪಟ್ಟಿದ್ದಾರೆ. 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಉತ್ತರ, ಈಶಾನ್ಯ ಭಾರತದಲ್ಲಿ ಪ್ರಬಲ ಭೂಕಂಪದ ಎಚ್ಚರಿಕೆ ನೀಡಿದ ಗೃಹ ಇಲಾಖೆ
ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ನೈಸರ್ಗಿಕ ಪ್ರಕೋಪ...

ಈಶಾನ್ಯ ಭಾಗದಲ್ಲಿ ಪ್ರಬಲ ಭೂಕಂಪ: ಮಾಹಿತಿ ಪಡೆದ ರಾಜನಾಥ ಸಿಂಗ್
ಭೂಕಂಪದ ಕುರಿತಂತೆ ಅಧಿಕಾರಿಗಳ ಬಳಿ ಮಾಹಿತಿ ಪಡೆಯಲಾಗಿದ್ದು, ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಕಳುಹಿಸಿಕೊಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...

ಈಶಾನ್ಯ ರಾಜ್ಯಗಳಲ್ಲಿ ಪ್ರಬಲ ಭೂಕಂಪ: 6 ಸಾವು, 150 ಗಾಯ
ಈಶಾನ್ಯ ರಾಜ್ಯಗಳಾದ ಮಣಿಪುರದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 6 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ...

