ದೇಶಉತ್ತರಪ್ರದೇಶ ವಿಧಾನಸಭೆಯಲ್ಲಿ ಸ್ಫೋಟಕ ವಸ್ತು ಪತ್ತೆ: ಎನ್ಐಎ ತನಿಖೆಗೆ ಸಿಎಂ ಯೋಗಿ ಆದೇಶ
ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರ ದಾಳಿ ಬಳಿಕ ದೇಶದ ಜನತೆಯಲ್ಲಿ ಮೂಡಿರುವ ಆತಂಕದ ನಡುವಲ್ಲೇ ಉತ್ತರಪ್ರದೇಶ ವಿಧಾನಸಭೆಯಲ್ಲಿ ಪ್ರಬಲ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಆಂತಕಕಾರಿ ಬೆಳವಣಿಗೆಗಳು ಶುಕ್ರವಾರ ಕಂಡುಬಂದಿದೆ...