ರಾಜ್ಯಪ್ರಭಾವಿ ವ್ಯಕ್ತಿಗಳ ವಿರುದ್ಧದ ಕೇಸ್ ವಾಪಸ್: ಸರ್ಕಾರದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪಲ್ಲ ಎಂದ ಹೈಕೋರ್ಟ್
ಅರ್ಜಿದಾರರ ಪರ ವೆಂಕಟೇಶ್ ಪಿ.ದಳವಾಯಿ ವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣ ಗಂಭೀರವಾಗಿದೆ ಎಂಬುದನ್ನು ಮೇಲ್ನೋಟಕ್ಕೇ ಮನದಟ್ಟು ಮಾಡುವಲ್ಲಿ ಅರ್ಜಿದಾರರು ಯಶಸ್ವಿಯಾಗಿದ್ದಾರೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.