ದೇಶ40 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ: 1.2 ಮಿಲಿಯನ್ ಇನ್ಸ್ಟಾಗ್ರಾಮ್ ಫಾಲೋವರ್ ಹೊಂದಿರುವ ಪ್ರಭಾವಿ ವ್ಯಕ್ತಿ ಬಂಧನ!
2002ರ ಪಿಎಂಎಲ್ಎ ಅಡಿಯಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಮತ್ತು ಮುಂಬೈನ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು.