ರಾಜ್ಯMysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!
ದಸರಾದ ಪ್ರಮುಖ ಆಕರ್ಷಣೆಯಾದ ಯುವ ದಸರಾ-2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೈಸೂರಿನವರೇ ಆದ ಭಾರತದ ಮೈಕೆಲ್ ಜಾಕ್ಸನ್ ಖ್ಯಾತಿಯ ಚಲನಚಿತ್ರ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.