ದೇಶದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ..!
ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿಡಿ ಸತೀಶನ್ ಹಾಗೂ 20 ಮಂದಿ ಸಚಿವರಿಗ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.