ದೇಶಜೂನ್ 9 ಸಂಜೆ 7.15ಕ್ಕೆ ದೇಶದ ಪ್ರಧಾನಿಯಾಗಿ ಮೋದಿ ಪದಗ್ರಹಣ: ಮಾಲ್ಡೀವ್ಸ್ ಅಧ್ಯಕ್ಷ, ಬಾಂಗ್ಲಾ ಪ್ರಧಾನಿ ಸೇರಿ ಹಲವು ಗಣ್ಯರು ಭಾಗಿ
ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತಿದ್ದಂತೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.