ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಹೀಗಿದೆ ಕಾರ್ಯಕ್ರಮದ ಭದ್ರತೆ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, ಬುಧವಾರ ಸಂಜೆ 4.05 ಗಂಟೆಗೆ ಲೋಕ ಭವನದಲ್ಲಿ ಸಚಿವ ಸಂಪುಟದ ಕೆಲವು ಸದಸ್ಯರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ದೆಹಲಿಗೆ ಮಹಿಳಾ ಸಾರಥ್ಯ: ರೇಖಾ ಗುಪ್ತಾ ಸಂಪುಟಕ್ಕೆ ಪರ್ವೇಶ್ ವರ್ಮಾ, ಕಪಿಲ್ ಮಿಶ್ರಾ ಸೇರ್ಪಡೆ; 6 ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ
32 ವರ್ಷಗಳ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ 4ನೇ ಮಹಿಳೆ ಅವರು. ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣವಚನ ಸ್ವೀಕಾರ
ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಪ್ರಮಾಣ ವಚನ
ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

2ನೇ ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ; ಪ್ರಧಾನಿ ಮೋದಿ, ಬಿಜೆಪಿ ಸಿಎಂಗಳು ಭಾಗಿ
ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

5 ಬಿಜೆಪಿ ಎಂಎಲ್'ಸಿಗಳ ಪ್ರಮಾಣವಚನ ಇಂದು
ಇತ್ತೀಚೆಗೆ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡ ಬಿಜೆಪಿಯ ಐವರು ಸದಸ್ಯರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

45 ನೂತನ ರಾಜ್ಯಸಭಾ ಸದಸ್ಯರ ಪ್ರಮಾಣ: ಪ್ರತಿಜ್ಞಾ ವಿಧಿ ಬೋಧಿಸಿದ ಉಪ ರಾಷ್ಟ್ರಪತಿ
ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ 61 ಸದಸ್ಯರ 45 ಸದಸ್ಯರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

