ರಾಜಕೀಯಕಾಂಗ್ರೆಸ್ ಕಟ್ಟಾಳುವಿನ ಚಾಣಾಕ್ಷ ನಡೆ: 'ಸಂಪದ್ಭರಿತ' ಖಾತೆ ನೀಡಲು ಒಪ್ಪಿದ ಕೈ ಪಡೆ; ಜಮೀರ್ ಸಂಪುಟ ಸೇರಲು ಡಿಕೆಶಿ ತಡೆ!
ಪ್ರಮುಖ ಖಾತೆಗಳನ್ನು ನೀಡಲು ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಸಿದ ನಂತರವಷ್ಟೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.