ಪ್ರಮುಖ ನಿರ್ಣಯಗಳು

ರಾಜ್ಯ ಸೈಬರ್ ಭದ್ರತಾ ನೀತಿ-2023ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸೈಬರ್ ಭದ್ರತಾ ನೀತಿ 2023ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.

