ವಾಣಿಜ್ಯಆರ್ ಬಿಐ ವಿತ್ತೀಯ ನೀತಿ ಪ್ರಕಟ: ಬಡ್ಡಿ ದರ ಯಥಾಸ್ಥಿತಿ ಮುಂದುವರಿಕೆ, ಆರ್ಥಿಕ ಬೆಳವಣಿಗೆ ದರ ಶೇ.9.5 ಅಂದಾಜು
ಕೋವಿಡ್-19 ಅನಿಶ್ಚಿತತೆ, ಹಣದುಬ್ಬರದ ಏರಿಳಿತದ ನಡುವೆ ಆರ್ ಬಿಐ ವಿತ್ತೀಯ ನೀತಿ ಸಮಿತಿ ಶುಕ್ರವಾರ ಬಡ್ಡಿ ದರವನ್ನು ಬದಲಾಯಿಸದೆ ಯಥಾಸ್ಥಿತಿ ಮುಂದುವರಿಸಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು.